ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ



(ನ್ಯೂಸ್ಕಡಬ) newskadaba.com,  .09  ಮಂಗಳೂರು : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ 29,000 ರೂ. ದಂಡ ವಿದಿಸಿದೆ.





ಮಾರುತಿ ಕಂಬಾಲ್ ದಂಡ ಪಾವತಿಸಬೇಕಾದ ವ್ಯಕ್ತಿ ಎಂದು ತಿಳಿದುಬಂದಿದೆ. ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್ ಬ್ಯಾಡಗಿ ಅವರು ಮಾರುತಿ ಕಂಬಾಲ್‌ಗೆ ದಂಡ ವಿಧಿಸಿ ಆದೇಶ ನೀಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.






error: Content is protected !!
Scroll to Top