ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪಣಂಬೂರಿನಲ್ಲಿ ವ್ಯಕ್ತಿಯೊಬ್ಬರು ಮೀನು ಹಿಡಿಯಲು ಹೋಗಿ ನೀರು ಪಾಲು – News Kadaba

ಪಣಂಬೂರಿನಲ್ಲಿ ವ್ಯಕ್ತಿಯೊಬ್ಬರು ಮೀನು ಹಿಡಿಯಲು ಹೋಗಿ ನೀರು ಪಾಲು

(ನ್ಯೂಸ್‌ ಕಡಬ) newskadaba.com,  ಅ.09 ಮಂಗಳೂರು: ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು, ಮೀನುಗಾರಿಕೆಗೆ ಹೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ‌ ಘಟನೆ ನಡೆದಿದೆ.

ಮನೋಹರ್ ಪುತ್ರನ್ (53) ಮೃತ ವ್ಯಕ್ತಿ.ಬುಧವಾರ ಸಂಜೆ 6:30ಕ್ಕೆ‌ ಈ ಘಟನೆ ನಡೆದಿದೆ..

ಇವರು ಬಲೆ ಹಾಕಿ ಮೀನು ಹಿಡಿಯಲು ಹೋದಾಗ ನೀರಿಗೆ ಬಿದ್ದು ಮೃತ ಪಟ್ಟಿರುತ್ತಾರೆ. ಬಳಿಕ ಸ್ಥಳಿಯರು ಹಾಗೂ ಪಣಂಬೂರು ಠಾಣಾ ಪೋಲಿಸ್ ಅಧಿಕಾರಿಗಳ ಸಹಾಯದಿಂದ ಹುಡುಕಾಟ ನಡೆಸಲಾಯಿತು. ಸುಮಾರು ರಾತ್ರಿ 9:30 ಸಮಯ ಮೃತದೇಹ ಪತ್ತೆಯಾಗಿದೆ.ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top