ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾರ್ಕಳ: ಕಾಂಗ್ರೆಸ್ ನ ಮಾಜಿ ಶಾಸಕನ ಮಗ ಆತ್ಮಹತ್ಯೆ – News Kadaba

ಕಾರ್ಕಳ: ಕಾಂಗ್ರೆಸ್ ನ ಮಾಜಿ ಶಾಸಕನ ಮಗ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.14 ಉಡುಪಿ : ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ..

ಸುದೀಪ್ ಭಂಡಾರಿ ಅವರು ಹೆಬ್ರಿಯಲ್ಲಿ ವೈನ್ ಶಾಪ್ ನಿರ್ವಹಿಸುತ್ತಿದ್ದ ವ್ಯಕ್ತಿಯಾಗಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ..

ಸುದೀಪ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರ್ಥಿಕ ಬಿಕ್ಕಟ್ಟಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

 

Scroll to Top