ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹದಿಹರೆಯದಲ್ಲಿ ಗರ್ಭಧಾರಣೆ ಹೆಚ್ಚಳ: ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ POCSO ಜಾಗೃತಿ ಅಭಿಯಾನ – News Kadaba

ಹದಿಹರೆಯದಲ್ಲಿ ಗರ್ಭಧಾರಣೆ ಹೆಚ್ಚಳ: ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ POCSO ಜಾಗೃತಿ ಅಭಿಯಾನ

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಹೆಣ್ಣುಮಕ್ಕಳಲ್ಲಿ ಗರ್ಭಧಾರಣೆಯ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕದಾದ್ಯಂತ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳು 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಪ್ರಾರಂಭಿಸಲು ಸಜ್ಜಾಗುತ್ತಿವೆ.

ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕಿ ವಿದ್ಯಾ ಕುಮಾರಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ POCSO ಕಾಯ್ದೆಯ ಕುರಿತು ಜಾಗೃತಿ ಮೂಡಿಸಲು ಇತ್ತೀಚೆಗೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಈ ಕಾರ್ಯಕ್ರಮವು ನವೆಂಬರ್‌ನಲ್ಲಿ ಪ್ರಾರಂಭವಾಗಿ ಜನವರಿಯವರೆಗೆ 40,000 ಸರ್ಕಾರಿ ಶಾಲೆಗಳು ಮತ್ತು 4,248 ಕಾಲೇಜುಗಳಲ್ಲಿ ನಡೆಯಲಿದೆ. ಶಿಕ್ಷಕರಿಗೆ ಈಗಾಗಲೇ ಮಾಜಿ ನ್ಯಾಯಾಧೀಶರು, ಮಕ್ಕಳ ಹಕ್ಕುಗಳ ಕಾರ್ಯಕರ್ತರು ಮತ್ತು ಕಾನೂನು ತಜ್ಞರು ಪೋಕ್ಸೊ ಕಾಯ್ದೆಯ ಕುರಿತು ತರಬೇತಿ ನೀಡಿದ್ದಾರೆ ಎಂದರು.

Scroll to Top