ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆದರಿಕೆ ಕರೆ ಬರುತ್ತಿರುವುದರಿಂದ ಸಚಿವ ಪ್ರಿಯಾಂಕ್ ಖರ್ಗೆಗೆ ಭದ್ರತೆ: ಗೃಹ ಸಚಿವ ಪರಮೇಶ್ವರ್ – News Kadaba

ಬೆದರಿಕೆ ಕರೆ ಬರುತ್ತಿರುವುದರಿಂದ ಸಚಿವ ಪ್ರಿಯಾಂಕ್ ಖರ್ಗೆಗೆ ಭದ್ರತೆ: ಗೃಹ ಸಚಿವ ಪರಮೇಶ್ವರ್

(ನ್ಯೂಸ್‌ ಕಡಬ) newskadaba.com,  ಅ.18: ರಾಜ್ಯದಲ್ಲಿ ಆರ್‌ಆರ್‌ಎಸ್ ಚಟುವಟಿಕೆ ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್‌ ಖರ್ಗೆಯವರಿಗೆ ಬೆದರಿಕೆಯೊಡ್ಡುವ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಿಯಾಂಕ್‌ ಖರ್ಗೆಯವರಿಗೆ ಎಲ್ಲ ರೀತಿಯ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಜತೆಗೆ ಇದರ ಹಿಂದೆ ಯಾರಾದರೂ ಇದ್ದರೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದರು. ಶಾಲಾ ಕಾಲೇಜು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿ ಬೇರೆ ಬೇರೆ ಖಾಸಗಿ ಸಂಸ್ಥೆಗಳಿಗೆ ಕಾರ್ಯಕ್ರಮ ಮಾಡಲು ಅವಕಾಶ ಕೊಡಬಾರದು ಎಂದು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆರ್‌ಎಸ್‌ಎಸ್‌ನವರು ಪಥಸಂಚಲನ ನಡೆಸುವ ಸಂಬಂಧ ಪೊಲೀಸರ ಅನುಮತಿ ಪಡೆಯಬೇಕು. ಕಾನೂನು ಕ್ರಮಗಳನ್ನು ಪಾಲಿಸಿ ಪಥಸಂಚಲನ ನಡೆಸಬೇಕು ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Scroll to Top