ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು ಆಸ್ಪತ್ರೆಯೊಂದರ ಬಳಿ ನಿಲ್ಲಿಸಿದ್ದ ಬೈಕ್ ಕಳವು – ಪ್ರಕರಣ ದಾಖಲು – News Kadaba

ಮಂಗಳೂರು ಆಸ್ಪತ್ರೆಯೊಂದರ ಬಳಿ ನಿಲ್ಲಿಸಿದ್ದ ಬೈಕ್ ಕಳವು – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಅ.21 ಮಂಗಳೂರು: ಫಳ್ನೀರ್ ರಸ್ತೆಯಲ್ಲಿರುವ ಆಸ್ಪತ್ರೆಯೊಂದರ ಸಮೀಪ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಪ್ರದೀಪ್ ಆಚಾರ್ಯ ಅವರು ಕದ್ರಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ.

ರಾತ್ರಿ 7.10ಕ್ಕೆ ಬೈಕನ್ನು ನಿಲ್ಲಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿಕ್ಕಪ್ಪನನ್ನು ನೋಡಲು ಹೋಗಿದ್ದರು. 9 ಗಂಟೆಗೆ ಬಂದು ನೋಡಿದಾಗ ನಿಲ್ಲಿಸಿದ್ದ ಸ್ಥಳದಲ್ಲಿ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಬೈಕಿನ ಮೌಲ್ಯ 45,000 ರೂ. ಎಂದು ದೂರಿನಲ್ಲಿ ತಿಳಿಸಿದ್ದಾರೆ.

 

Scroll to Top