ಚಿನ್ನದ ದರದಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಅ.23: ಭಾರತದಲ್ಲಿ ಕಳೆದ ಆರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬರುತ್ತಿದೆ. ಇಂದು 24 ಕ್ಯಾರಟ್ 10 ಗ್ರಾಂ ಚಿನ್ನದ 8 ಸಾವಿರ ರೂ.ಗೂ ಅಧಿಕ ಕಡಿಮೆಯಾಗಿದೆ. ಕಳೆದ ಆರು ದಿನಗಳಲ್ಲಿ 7,050 ರೂ.ವರಗೆ ದರ ಇಳಿಕೆಯಾಗಿದೆ.

ಚಿನ್ನದ ಬೆಲೆ ನಗರದಿಂದ ನಗರಕ್ಕೆ ಬದಲಾಗುತ್ತಿರುತ್ತದೆ. ಹಾಗೆಯೇ 22, 24 ಮತ್ತು 18 ಕ್ಯಾರಟ್ ಚಿನ್ನದ ಬೆಲೆಯಲ್ಲಿಯೂ ವ್ಯತ್ಯಾಸವಿರುತ್ತದೆ. ಇಂದು ಚಿನ್ನದ ಜೊತೆ ಬೆಳ್ಳಿ ದರವೂ ಗಣನೀಯವಾಗಿ ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ದರದಲ್ಲಿ 1,000 ರೂ.ವರೆಗೂ ಕಡಿಮೆಯಾಗಿದೆ. ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಮಾಹಿತಿ ಇಲ್ಲಿದೆ.

 

Scroll to Top