ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಭಾರತದ ಗಡಿಯಲ್ಲಿ ಹೊಸದಾದ ‘ವಾಯು ರಕ್ಷಣಾ ವ್ಯವಸ್ಥೆ’ ನಿರ್ಮಿಸುತ್ತಿರುವ ಚೀನಾ! – News Kadaba

ಭಾರತದ ಗಡಿಯಲ್ಲಿ ಹೊಸದಾದ ‘ವಾಯು ರಕ್ಷಣಾ ವ್ಯವಸ್ಥೆ’ ನಿರ್ಮಿಸುತ್ತಿರುವ ಚೀನಾ!

(ನ್ಯೂಸ್‌ ಕಡಬ) newskadaba.com,  ಅ..24 : ಟಿಬೆಟ್‌ನ ಪಾಂಗಾಂಗ್ ಸರೋವರದ ಪೂರ್ವ ಭಾಗದ ದಡದಲ್ಲಿ, 2020 ರ ಗಡಿ ಘರ್ಷಣೆಯ ಬಿಂದುಗಳಲ್ಲಿ ಒಂದರ ಸುಮಾರು 110 ಕಿಮೀ ದೂರದಲ್ಲಿ ಚೀನಾ ಕ್ಷೀಪ್ರಗತಿಯಲ್ಲಿ ನಿರ್ಮಾಣ ಚಟುವಟಿಕೆಯಲ್ಲಿ ತೊಡಗಿದೆ.

ಕಮಾಂಡ್ ಮತ್ತು ಕಂಟ್ರೋಲ್ ಕಟ್ಟಡಗಳು, ಬ್ಯಾರಕ್‌ಗಳು, ವಾಹನ ಶೆಡ್‌ಗಳು, ಯುದ್ಧಸಾಮಗ್ರಿ ಸಂಗ್ರಹಣೆ ಮತ್ತು ರಾಡಾರ್ ಸ್ಥಾನಗಳನ್ನು ಒಳಗೊಂಡಿರುವ ಚೀನಾದ ಹೊಸ ವಾಯು ರಕ್ಷಣಾ ಸಂಕೀರ್ಣವೊಂದನ್ನು ಸ್ಯಾಟಲೈಟ್ ಪೋಟೋಗಳು ತೋರಿಸುತ್ತವೆ.

ಕ್ಷಿಪಣಿಗಳನ್ನು ಸಾಗಿಸುವ, ಉಡಾಯಿಸುವ ಟ್ರಾನ್ಸ್‌ಪೋರ್ಟರ್ ಎರೆಕ್ಟರ್ ಲಾಂಚರ್ (TEL) ರಾಕೆಟ್ ಗೆ ಅನುಕೂಲವಾಗುವಂತೆ ಇದನ್ನು ನಿರ್ಮಿಸಲಾಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಇದು ಭೂಮಿಯಿಂದ ಆಕಾಶಕ್ಕೆ ಚಿಮ್ಮುವ ಚೀನಾದ ದೀರ್ಘ-ಶ್ರೇಣಿಯ HQ-9 ಕ್ಷಿಪಣಿ ವ್ಯವಸ್ಥೆಗೆ ರಕ್ಷಣೆ ನೀಡಬಹುದು ಎನ್ನಲಾಗುತ್ತಿದೆ.

Scroll to Top