ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ – News Kadaba

ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ..24:  ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಇದೆ . ಅಕ್ಟೋಬರ್‌ 27ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆ/ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಬಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 20°C ಹಾಗೂ 29°C ಇರುವ ಸಾಧ್ಯತೆ ಇದೆ.

Scroll to Top