ಮಂಡ್ಯ: ಕೆಆರ್ಎಸ್ ರಸ್ತೆಯಲ್ಲಿ ಟಿಪ್ಪರ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ – ವ್ಯಕ್ತಿಯೋರ್ವ ಸಾವು



(ನ್ಯೂಸ್ಕಡಬ) newskadaba.com,  .30 : ಇಂದು ಬೆಳ್ಳಂಬೆಳಗ್ಗೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಟಿಪ್ಪರ್ ಲಾರಿ ಕಾರಿನ ನಡುವಿನ ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ವ್ಯಕ್ತಿಯೋರ್ವ ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ. .





ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ‌ ಪಾಲಹಳ್ಳಿ ಬಳಿಯ ಕೆಆರ್ಎಸ್ ರಸ್ತೆಯಲ್ಲಿ ಟಿಪ್ಪರ್ ಲಾರಿ ಹಾಗು ಇನ್ನೋವ ಕಾರು‌ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಏಕಾಏಕಿ ಕಾರಿಗೆ ಬೆಂಕಿ ಹೊತ್ತಿದ್ದರಿಂದ ಕಾರಿನಲ್ಲಿದ್ದ ವ್ಯಕ್ತಿ ಸಜೀವವಾಗಿ ದಹನವಾಗಿರುವ ಬಗ್ಗೆ ವರದಿಯಾಗಿದೆ.






error: Content is protected !!
Scroll to Top