ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಕಿಡಿಗೇಡಿ ಬಂಧನ



(ನ್ಯೂಸ್ಕಡಬ) newskadaba.com,  .03: ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ್ದ ವ್ಯಕ್ತಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.





ಪೊಲೀಸರ ಪ್ರಕಾರ, ಈ ಮೂವರು ನಾಯಕರ ಚಿತ್ರಗಳು ಮತ್ತು ಅಶ್ಲೀಲ ಹಾಡನ್ನು ಹೊಂದಿರುವ ಪೋಸ್ಟ್‌ ನವೆಂಬರ್‌ 1 ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಆ ಪ್ರದೇಶದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು.






error: Content is protected !!
Scroll to Top