ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಕಿಡಿಗೇಡಿ ಬಂಧನ – News Kadaba

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಕಿಡಿಗೇಡಿ ಬಂಧನ

(ನ್ಯೂಸ್‌ ಕಡಬ) newskadaba.com,  ನ.03: ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ್ದ ವ್ಯಕ್ತಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ಈ ಮೂವರು ನಾಯಕರ ಚಿತ್ರಗಳು ಮತ್ತು ಅಶ್ಲೀಲ ಹಾಡನ್ನು ಹೊಂದಿರುವ ಪೋಸ್ಟ್‌ ನವೆಂಬರ್‌ 1 ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಆ ಪ್ರದೇಶದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು.

Scroll to Top