ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಫ್ಘಾನಿಸ್ತಾನ: 6.3 ತೀವ್ರತೆಯ ಭೂಕಂಪ : 20 ಮಂದಿ ಸಾವು – News Kadaba

ಅಫ್ಘಾನಿಸ್ತಾನ: 6.3 ತೀವ್ರತೆಯ ಭೂಕಂಪ : 20 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ.03: ಅಫ್ಘಾನಿಸ್ತಾನದಲ್ಲಿ ಮಧ್ಯರಾತ್ರಿ 6.3 ತೀವ್ರತೆಯ ಭೂಕಂಪನ ಸಂಭವಿಸಿದ್ದು ಸುಮಾರು 20 ಮಂದಿ ಸಾವನ್ನಪ್ಪಿ,320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ಮಧ್ಯರಾತ್ರಿ 1 ಗಂಟೆಗೆ ಭೂಕಂಪದ ಸಂಭವಿಸಿದೆ ಎಂದು ಅಮೆರಿಕದ ಜಿಯೋಲಾಜಿಕಲ್‌ ಸರ್ವೆಹೇಳೆದೆ.

ಅಫ್ಘಾನಿಸ್ತಾನದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯು ಸಾವುನೋವುಗಳು ಮತ್ತು ಹಾನಿಗಳ ಮೌಲ್ಯಮಾಪನಗಳನ್ನು ನಂತರ ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ಹೇಳಿದೆ. ಸಾಮಾಜಿಕ ಮಾಧ್ಯಮದ ವೀಡಿಯೊದಿಂದ ಪಡೆದ ಚಿತ್ರದಲ್ಲಿ ಅಫ್ಘಾನಿಸ್ತಾನದ ಮಜರ್‌ ಇ ಷರೀಫ್‌ನಲ್ಲಿ ಭೂಕಂಪದ ನಂತರ ಬ್ಲೂ ಮಸೀದಿ ,ಕಟ್ಟಡಗಳು ಕುಸಿದಿದೆ.

Scroll to Top