ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನವೆಂಬರ್.05 ರಂದು ಬೆಂಗಳೂರು ಸೇರಿ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ – News Kadaba

ನವೆಂಬರ್.05 ರಂದು ಬೆಂಗಳೂರು ಸೇರಿ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com,  ಅ.04 ಬೆಂಗಳೂರು: ನಾಳೆಯಿಂದ ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ದೀಪಾವಳಿ ಹಬ್ಬದ ಬಳಿಕ ಕೆಲ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗುತ್ತಿದೆ. ಆದರೆ ನವೆಂಬರ್ 5ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ….

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಬುಧವಾರದಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Scroll to Top