ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಜಯಪುರ: ಭಾರೀ ಸ್ಪೋಟದ ಸದ್ದು; 3.1 ತೀವ್ರತೆಯ ಭೂಕಂಪ – News Kadaba

ವಿಜಯಪುರ: ಭಾರೀ ಸ್ಪೋಟದ ಸದ್ದು; 3.1 ತೀವ್ರತೆಯ ಭೂಕಂಪ

(ನ್ಯೂಸ್‌ ಕಡಬ) newskadaba.com,  ಅ.05: ಕಳೆದ ಎರಡು ತಿಂಗಳಲ್ಲಿ 13 ಬಾರಿ ಭೂಮಿ ಕಂಪಿಸಿದ್ದರೂ, ಇಂದು 7.45ರ ಸುಮಾರಿಗೆ ಮತ್ತೊಮ್ಮೆ ಭಾರೀ ಸ್ಫೋಟದ ಸದ್ದಿನೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದ್ದು, ವಿಜಯಪುರ ಸೇರಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಆತಂಕ ಮೂಡಿಸಿದೆ.

ರಿಕ್ಟರ್ ಸ್ಕೇಲ್‌ನಲ್ಲಿ 3.1 ತೀವ್ರತೆಯ ಈ ಭೂಕಂಪನವು ವಿಜಯಪುರ ನಗರ ಹೊರತಾಗಿ ತಿಕೋಟ, ಕಳ್ಳಕವಟಗಿ, ತೊರವಿ, ಶಿವಗಿರಿ ಮತ್ತು ಹೊನ್ನೂಟಗಿ ಸೇರಿದಂತೆ ವಿಜಯಪುರ ಮತ್ತು ತಿಕೋಟ ತಾಲೂಕುಗಳಲ್ಲಿ ತೀವ್ರವಾಗಿ ಅನುಭವಕ್ಕೆ ಬಂದಿದೆ. ಭೂಮಿ ನಡುಗುತ್ತಿದ್ದಂತೆ ಮನೆಯಿಂದ ಭಯಭೀತರಾಗಿ ಜನರು ಹೊರಗೆ ಓಡಿಬಂದಿರುವದು ಸಿಸಿಟಿವಿಗಳಲ್ಲಿ ದಾಖಲಾಗಿದೆ.

Scroll to Top