ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ – News Kadaba

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.05:  ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿ ವೇಳಾಪಟ್ಟಿ (SSLC, 2nd PUC Exam 2026 TimeTable) ಪ್ರಕಟಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, 2026ರ ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ನಡೆಯಲಿದೆ. ಹಾಗೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 18ರಿಂದ 25ರವರೆಗೆ ನಡೆಯಲಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ನಡೆಯಲಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-2, 2026ರ ಏಪ್ರಿಲ್‌ 25ರಿಂದ ಮೇ 9ರವರೆಗೆ ನಡೆಯಲಿದೆ.

Scroll to Top