ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚುನಾವಣೆ: ಬೆಂಗಳೂರು ಮತ್ತು ಬಿಹಾರದ ನಗರಗಳನ್ನು ಸಂಪರ್ಕಿಸುವ ವಿಶೇಷ ರೈಲುಗಳ ಸಂಚಾರ – News Kadaba

ಚುನಾವಣೆ: ಬೆಂಗಳೂರು ಮತ್ತು ಬಿಹಾರದ ನಗರಗಳನ್ನು ಸಂಪರ್ಕಿಸುವ ವಿಶೇಷ ರೈಲುಗಳ ಸಂಚಾರ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು: ಬಿಹಾರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಪೂರ್ವ ರೈಲ್ವೆ, ಬೆಂಗಳೂರಿನಿಂದ ಬಿಹಾರಕ್ಕೆ ವಿಶೇಷ ರೈಲುಗಳನ್ನು ಸಂಚರಿಸಲಿದೆ.

ಬಿಹಾರದಿಂದ ಹೊರಡುವ ರೈಲು

ರೈಲು ಸಂಖ್ಯೆ 03403 ನಾಳೆ ನವೆಂಬರ್ 7 ರಂದು ರಾತ್ರಿ 10.30 ಕ್ಕೆ ಭಾಗಲ್ಪುರದಿಂದ ಹೊರಟು ನವೆಂಬರ್ 9 ರಂದು ಕೆಆರ್ ಪುರಂ ಮತ್ತು ಎಸ್‌ಎಂವಿಟಿ ಬೆಂಗಳೂರು ಮೂಲಕ ರಾತ್ರಿ 11.50 ಕ್ಕೆ ಯಶವಂತಪುರ ತಲುಪಲಿದೆ.

ಬೆಂಗಳೂರಿನಿಂದ ಹೊರಡುವ ರೈಲು

ರೈಲು ಸಂಖ್ಯೆ 03404 ನವೆಂಬರ್ 10 ರಂದು ಬೆಳಗ್ಗೆ 7 ಗಂಟೆಗೆ ಯಶವಂತಪುರದಿಂದ ಹೊರಟು ನವೆಂಬರ್ 12 ರಂದು ಬೆಳಿಗ್ಗೆ 7.30 ಕ್ಕೆ ಯಲಹಂಕ ಮೂಲಕ ಭಾಗಲ್ಪುರ ತಲುಪಲಿದೆ.

Scroll to Top