ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ಹವಾಮಾನ ಇಲಾಖೆ ವರದಿ – News Kadaba

ಇಂದಿನ ಹವಾಮಾನ ಇಲಾಖೆ ವರದಿ

(ನ್ಯೂಸ್‌ ಕಡಬ) newskadaba.com,  ನ.11  ಬೆಂಗಳೂರು: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ​ ಇರುತ್ತದೆಂದು ಹವಾಮಾನ ಇಲಾಖೆ ತಿಳಿಸಿದೆ.ಕರಾವಳಿಯ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಒಣ ಹವೆಯಿರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುವ ಸಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡು ಪ್ರದೇಶದ ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿಯ ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿಯೂ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

Scroll to Top