ವಿಟ್ಲದ ಚರಂಡಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.11 ವಿಟ್ಲ:ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.. ವ್ಯಕ್ತಿ ಸಮೀಪದ ಕೋಟಿಕೆರೆ ನಿವಾಸಿ ಮಂಜುನಾಥ್ (55) ಎಂದು ಗುರುತಿಸಲಾಗಿದೆ…

ಸ್ಥಳಕ್ಕೆ ವಿಟ್ಲ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದಾರೆ.

Scroll to Top