(ನ್ಯೂಸ್ ಕಡಬ) newskadaba.com, ನ.14: ಪರಿಸರ ಮಾತೆ, ವೃಕ್ಷಮಾತೆ ಸಾಲುಮರ ತಿಮ್ಮಕ್ಕ(114) ಇಂದು ವಿಧಿವಶರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತೆ ತಿಮ್ಮಕ್ಕ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಸಾಲುಮರದ ತಿಮ್ಮಕ್ಕ ನಿಧನ
By
News Kadaba Desk
/ November 14, 2025












