ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ತಮಿಳುನಾಡು: ಭಾರತೀಯ ವಾಯುಪಡೆಯ ವಿಮಾನ ಪತನ – News Kadaba

ತಮಿಳುನಾಡು: ಭಾರತೀಯ ವಾಯುಪಡೆಯ ವಿಮಾನ ಪತನ

(ನ್ಯೂಸ್‌ ಕಡಬ) newskadaba.com,  ನ.14:   ಭಾರತೀಯ ವಾಯುಪಡೆಗೆ ಸೇರಿದ Pilatus PC-7 ವಿಮಾನ ತಮಿಳುನಾಡಿನಲ್ಲಿ ಪತನವಾಗಿದೆ. ಚೆಂಗಳಪಟ್ಟು ಜಿಲ್ಲೆಯ ತಾಂಬರಂನಲ್ಲಿ ವಿಮಾನ ಪತನವಾಗಿದ್ದು, ಯಾವುದೇ ಅಪಾಯವಿಲ್ಲದೆ ಪೈಲಟ್‌ ಪಾರಾಗಿದ್ದಾರೆ. ದೈನಂದಿನ ತರಬೇತಿ ವೇಳೆ ಈ ಅವಘಡ ಸಂಭವಿಸಿದೆ. ವಿಮಾನ ಪತನವಾದ ಸ್ಥಳದಲ್ಲಿ ಸಾರ್ವಜನಿಕರು ಗುಂಪುಗೂಡಿರುವ ವಿಡಿಯೊ ವೈರಲ್‌ ಆಗಿದೆ.

ಅಪಘಾತಕ್ಕೀಡಾದ ವಿಮಾನವು ಪಿಸಿ-7 ಪಿಲಾಟಸ್ ಆಗಿದ್ದು, ಇದು ವಾಯುಪಡೆಯ ಕೆಡೆಟ್‌ಗಳಿಗೆ ಆರಂಭಿಕ ಹಾರಾಟ ತರಬೇತಿ ನೀಡುತ್ತದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಅಧಿಕಾರಿಗಳು ಮತ್ತು ವಾಯು ಪಡೆಯ ತುರ್ತು ತಂಡಗಳು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ಕೈಗೊಂಡವು.

Scroll to Top