ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ – News Kadaba

ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com,  ನ. 17 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಭಾರೀ ಏರಿಕೆ(Gold price today on 17th November 2025) ಕಂಡು ಬಂದಿದೆ. ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಏರಿಕೆ ಕಂಡು ಬಂದಿದ್ದು, 11,455 ರೂ. ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 11 ರೂ. ಏರಿಕೆಯಾಗಿ, 12,497 ರೂ ಆಗಿದೆ.

22 ಕ್ಯಾರಟ್‌ನ 8 ಗ್ರಾಂ ಚಿನ್ನ 91,640 ರೂ. ಬಾಳಿದರೆ, 10 ಗ್ರಾಂಗೆ ನೀವು 1,14,550 ಹಾಗೂ 100 ಗ್ರಾಂಗೆ 11,45,500 ರೂ., ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 99,976 ರೂ. ಆದರೆ, 10 ಗ್ರಾಂಗೆ ನೀವು 1,24,970 ರೂ. ಹಾಗೂ 100 ಗ್ರಾಂಗೆ 12,49,700 ರೂ. ಪಾವತಿಸಬೇಕಾಗುತ್ತದೆ.

ಬೆಂಗಳೂರಿನಲ್ಲಿ ಬೆಳ್ಳಿ ದರದಲ್ಲಿಯೂ ಏರಿಕೆ ಕಂಡು ಬಂದಿದೆ. 1 ಗ್ರಾಂಗೆ 167 ರೂ. ಇದ್ದರೆ, 8 ಗ್ರಾಂಗೆ 1,336 ಹಾಗೂ 10 ಗ್ರಾಂಗೆ 1,670 ರೂ. ಮತ್ತು 1 ಕೆಜಿಗೆ 1,67,000 ರೂ. ಇದೆ.

Scroll to Top