ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನವೆಂಬರ್ 20ರಂದು ಬಿಹಾರದಲ್ಲಿ ಎನ್ ಡಿಎ ಪ್ರಮಾಣ ವಚನ – News Kadaba

ನವೆಂಬರ್ 20ರಂದು ಬಿಹಾರದಲ್ಲಿ ಎನ್ ಡಿಎ ಪ್ರಮಾಣ ವಚನ

(ನ್ಯೂಸ್‌ ಕಡಬ) newskadaba.com,  ನ.17: ವಿಧಾನ ಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ನಾಯಕರು ನವೆಂಬರ್ 20ರಂದು ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ  ಮಾಡಲಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ನಿರೀಕ್ಷೆ ಇದೆ. ಬಿಹಾರ ರಾಜ್ಯದ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ)ವು ಮಹಾಘಟಬಂಧನ್ ಅನ್ನು ಹೀನಾಯವಾಗಿ ಸೋಲುವಂತೆ ಮಾಡಿತು.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ನವೆಂಬರ್ 20 ರಂದು ಬಿಹಾರದ ಗಾಂಧಿ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ನಡೆಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಎನ್ ಡಿಎ ನಾಯಕರು ಸಮಾರಂಭಕ್ಕೆ ಹಾಜರಾಗುವ ಸಾಧ್ಯತೆ ನಿರೀಕ್ಷೆ ಇದೆ.

Scroll to Top