ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮತ್ತೆ ಇಳಿಕೆಯಾದ ಬಂಗಾರದ ಬೆಲೆ – News Kadaba

ಮತ್ತೆ ಇಳಿಕೆಯಾದ ಬಂಗಾರದ ಬೆಲೆ

(ನ್ಯೂಸ್‌ ಕಡಬ) newskadaba.com,  ನ.18 : ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದು, ಇಂದು ಸಹ ದರ ಕಡಿಮೆಯಾಗಿದೆ. ಇಂದು 24 ಕ್ಯಾರಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 17,400 ರೂ.ಗಳಷ್ಟು ಕಡಿಮೆಯಾಗಿದೆ.,

ಇಂದಿನ 22 ಕ್ಯಾರಟ್ ಚಿನ್ನದ ಬೆಲೆ

1 ಗ್ರಾಂ: 11,335 ರೂಪಾಯಿ

8 ಗ್ರಾಂ: 90,680 ರೂಪಾಯಿ

10 ಗ್ರಾಂ: 1,13,350 ರೂಪಾಯಿ

100 ಗ್ರಾಂ: 11,33,500 ರೂಪಾಯಿ

Scroll to Top