ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಂದಿನಿ ತುಪ್ಪಕ್ಕೆ ದೇಶದೆಲ್ಲೆಡೆ ಭಾರೀ ಡಿಮ್ಯಾಂಡ್ – News Kadaba

ನಂದಿನಿ ತುಪ್ಪಕ್ಕೆ ದೇಶದೆಲ್ಲೆಡೆ ಭಾರೀ ಡಿಮ್ಯಾಂಡ್

(ನ್ಯೂಸ್‌ ಕಡಬ) newskadaba.com,  ನ.18 : ನಂದಿನಿ ತುಪ್ಪಕ್ಕೆ ದೇಶದೆಲ್ಲೆಡೆ ಭಾರಿ ಡಿಮ್ಯಾಂಡ್ ಇದ್ದು, ಟಿಟಿಡಿ ಈ ಸಲ ಹೆಚ್ಚಿಗೆ ತುಪ್ಪವನ್ನು ಕೇಳಿದ್ದಾರೆ ಎಂದು ಸಚಿವ ಕೆ. ವೆಂಕಟೇಶ್ ಹೇಳಿದರು.

ಚಾಮರಾಜನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ನಾವು ಕೂಡ 50 ರುಪಾಯಿ ಹೆಚ್ಚಿಗೆ ಮಾಡಿ ತುಪ್ಪವನ್ನು ನೀಡುತ್ತಿದ್ದೇವೆ, ಈ ಹಿಂದೆ ಹೆಚ್ಚಿಗೆ ಲಾಭ ಇರ್ಲಿಲ್ಲ ಈಗ ಸೇಲ್ಸ್ ಚೆನ್ನಾಗಿದೆ. ಕೇವಲ ನಂದಿನಿ ತುಪ್ಪಕ್ಕೆ ಅಷ್ಟೇ ಅಲ್ಲ ನಂದಿನಿ ಬ್ರಾಂಡ್ ಹಾಗೂ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.

Scroll to Top