ವಿಧಾನಸಭಾ ಚುನಾವಣಾ ಹಿನ್ನೆಲೆ ► ಕಡಬ ಪೇಟೆಯಲ್ಲಿ ಬಿಎಸ್ಎಫ್ ಯೋಧರಿಂದ ಪಥ ಸಂಚಲನ

(ನ್ಯೂಸ್ ಕಡಬ) newskadaba.com ಕಡಬ, ಮೇ‌.03. ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಡಬ ಮುಖ್ಯ ಪೇಟೆಯಲ್ಲಿ ಬಿಎಸ್ಎಫ್ ಪಡೆ ಹಾಗೂ ಕಡಬ ಪೊಲೀಸರಿಂದ ಆಕರ್ಷಕ ಪಥ ಸಂಚಲನ ನಡೆಯಿತು.

ಕಡಬ ಮುಖ್ಯ ಪೇಟೆಯಿಂದ ಬಾಜಿನಡಿ ವರೆಗೆ ಪಥ ಸಂಚಲನ ನಡೆಸಿ ನಿರ್ಭಯವಾಗಿ ಮತದಾನ ನಡೆಸಲು ಜಾಗೃತಿ ಮೂಡಿಸಲಾಯಿತು. ಪಥ ಸಂಚಲನದಲ್ಲಿ ಬಿಎಸ್ಎಫ್ ಅಸಿಸ್ಟೆಂಟ್ ಕಮಾಂಡೆಂಟ್ ಭಾಗೀರಥ್ ಬಿಷ್ಣೋಯ್ ಹಾಗೂ ಸಿಬ್ಬಂದಿಗಳು, ಕಡಬ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Also Read  ದಕ್ಷಿಣ ಕನ್ನಡ ಜಿಲ್ಲೆಯ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಗವರ್ನರ್ ಆಗಿ ನೇಮಕ !       

error: Content is protected !!
Scroll to Top