ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಡುಪಿ: ನಿಯಂತ್ರಣ ತಪ್ಪಿ ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಖಾಸಗಿ ಸ್ಲೀಪರ್ ಬಸ್ – News Kadaba

ಉಡುಪಿ: ನಿಯಂತ್ರಣ ತಪ್ಪಿ ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಖಾಸಗಿ ಸ್ಲೀಪರ್ ಬಸ್

(ನ್ಯೂಸ್‌ ಕಡಬ) newskadaba.com,  ನ.19 : ಖಾಸಗಿ ಸ್ಲೀಪರ್ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಬದಿಯ ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ಓಂತಿಬೆಟ್ಟು ಬಳಿ ಬುಧವಾರ ಮುಂಜಾನೆ ನಡೆದಿದೆ.

ಈ ಬಸ್ ಉಡುಪಿಯಿಂದ ಹಿರಿಯಡ್ಕ ಕಡೆಗೆ ಸಂಚರಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆಯಿಂದ ಬದಿಗೆ ಸರಿದು ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ಪಕ್ಕಕ್ಕೆ ವಾಲಿದ್ದು, ಹೋಟೆಲ್ ಕಟ್ಟಡಕ್ಕೆ ತಾಗಿಕೊಂಡು ನಿಂತಿದೆ.

ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

 

Scroll to Top