ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
3 ಸರ್ಕಾರಿ ವಿಮಾ ಕಂಪನಿ ವಿಲೀನಕ್ಕೆ ಕೇಂದ್ರ ಚಿಂತನೆ – News Kadaba

3 ಸರ್ಕಾರಿ ವಿಮಾ ಕಂಪನಿ ವಿಲೀನಕ್ಕೆ ಕೇಂದ್ರ ಚಿಂತನೆ

(ನ್ಯೂಸ್‌ ಕಡಬ) newskadaba.com,  ನ.24 ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಹಣಕಾಸು ಇಲಾಖೆಯು, ಸರ್ಕಾರಿ ಸ್ವಾಮ್ಯದ ಮೂರು ವಿಮಾ ಕಂಪನಿಗಳನ್ನು ವಿಲೀನದ ಪ್ರಸ್ತಾಪಕ್ಕೆ ಮರುಜೀವ ನೀಡಿದೆ.ಸಣ್ಣ ಬ್ಯಾಂಕ್‌ಗಳ ವಿಲೀನ ಮಾಡಿ ಬೃಹತ್‌ ಬ್ಯಾಂಕ್‌ಗಳ ಸ್ಥಾಪನೆ ಮಾಡಿದಂತೆ 3 ವಿಮಾ ಕಂಪನಿಗಳ ವಿಲೀನದ ಮೂಲಕ ಮೂಲಕ ಜಾಗತಿಕ ಮಟ್ಟದಲ್ಲಿ ಬೃಹತ್‌ ಕಂಪನಿ ರಚಿಸುವ ಮತ್ತು ಅವುಗಳ ದಕ್ಷತೆ ಹೆಚ್ಚಿಸುವತ್ತ ಹೆಜ್ಜೆ ಇಟ್ಟಿದೆ….

2018-19ರಲ್ಲಿ ಆಗ ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ, ಸರ್ಕಾರಿ ಸ್ವಾಮ್ಯದ ಓರಿಯೆಂಟಲ್‌ ಇನ್ಶೂರೆನ್ಸ್‌, ನ್ಯಾಷನಲ್‌ ಇನ್ಶೂರೆನ್ಸ್‌, ಯುನೈಟೆಡ್‌ ಇಂಡಿಯಾ ಇನ್ಶೂರೆನ್ಸ್‌ ವಿಲೀನದ ಪ್ರಸ್ತಾಪ ಮಾಡಿದ್ದರು. ಆದರೆ ನಂತರದ 2 ವಿತ್ತೀಯ ವರ್ಷದಲ್ಲಿ ಈ ಮೂರು ಕಂಪನಿಗಳು 17,450 ಕೋಟಿ ರು. ನಷ್ಟಕ್ಕೆ ಸಿಲುಕಿತ್ತು. ಆ ನಂತರ 2020ರಲ್ಲಿ ಸರ್ಕಾರ ನಿರ್ಧಾರ ಕೈಬಿಟ್ಟಿತ್ತು.

ಆದರೆ ಇದೀಗ ಈ ಕಂಪನಿಗಳು ಲಾಭದ ಹಳಿಗೆ ಮರಳಿರುವುದರಿಂದ ಕೇಂದ್ರ ಅವುಗಳ ದಕ್ಷತೆಯನ್ನು ಸುಧಾರಿಸುವುದಕ್ಕೆ ವಿಲೀನಕ್ಕೆ ಮುಂದಾಗಿದೆ. ಇದರ ಜತೆಗೆ ಕೇಂದ್ರ ಸರ್ಕಾರ ಡಿ.1ರಿಂದ ಆರಂಭವಾಗುವ ಚಳಿಗಾಲ ಅಧಿವೇಶನದಲ್ಲಿ ವಿಮಾ ಕಂಪನಿಗಳಲ್ಲಿ ಎಫ್‌ಡಿಐ ಮಿತಿಯನ್ನು ಶೇ.74ರಿಂದ ಶೇ.100ಕ್ಕೆ ಹೆಚ್ಚಿಸಲು ನಿರ್ಧರಿಸಿದೆ….

 

 

Scroll to Top