ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ಹವಾಮಾನ ವರದಿ – News Kadaba

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.27:  ರಾಜ್ಯಾದ್ಯಂತ ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ನಿರ್ಮಾಣವಾಗಿದೆ.

ಮುಂದಿನ 7 ದಿನಗಳ ಕಾಲ ರಾಜ್ಯದ ಹಲವೆಡೆ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top