ಎಸ್.ಅಂಗಾರ ಪರ ಸವಣೂರಿನಲ್ಲಿ ಮನೆಮನೆ ಬೇಟಿ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4.  ಸುಳ್ಯ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಾಸಕ ಎಸ್.ಅಂಗಾರ ಪರ ಸವಣೂರಿನಲ್ಲಿ ಮನೆಮನೆ ಬೇಟಿ ನೀಡಿ ಮತಯಾಚಿಸಲಾಯಿತು.

ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸವಣೂರು ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಗೌಡ ಕುದ್ಮನಮಜಲು, ರಾಜೀವಿ ವಿಠಲ ಶೆಟ್ಟಿ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ವೇದಾವತಿ ಕೆಡೆಂಜಿ, ತೀರ್ಥರಾಮ ಕೆಡೆಂಜಿ ಮೊದಲಾದವರಿದ್ದರು.

Scroll to Top