ಕೆಂಪಳ್ಳ: ಸರಕು ಸಾಗಿಸುತ್ತಿದ್ದ ಟೆಂಪೋ ಪಲ್ಟಿ-ಚಾಲಕನಿಗೆ ಗಾಯ



(ನ್ಯೂಸ್ ಕಡಬ) newskadaba.com,  .29: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಪರಿಸರದ ಕೆಂಪಳ್ಳ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದೆ.





ಈ ಅಪಘಾತದಲ್ಲಿ ಟೆಂಪೊ ಚಾಲಕ ಗಾಯಗೊಂಡಿದ್ದು, ಘಟನೆಯಲ್ಲಿ ಬಸ್ಸಿನ ಮುಂಭಾಗ ಜಖಂಗೊಂಡಿದೆ.






ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

 

error: Content is protected !!
Scroll to Top