ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪುತ್ತೂರಿನ ತರುಣ ಕಣ್ಮರೆ-ಪ್ರಕರಣ ದಾಖಲು – News Kadaba

ಪುತ್ತೂರಿನ ತರುಣ ಕಣ್ಮರೆ-ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಡಿ.01 ಪುತ್ತೂರು: ನಗರದ ಪಡೀಲ್ ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬದ್ರುದ್ದೀನ್ ಡಿಕೆ (27) ಕಾಣೆಯಾದ ಯುವಕ.

ಈತ ಸುಮಾರು 8 ವರ್ಷಗಳಿಂದ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ಹೋಗಿದ್ದ ಎನ್ನಲಾಗಿದೆ. ಆ ಬಳಿಕ ಬದ್ರುದ್ದೀನ್ ಕೆಲಸದ ಸ್ಥಳಕ್ಕೂ ಹೋಗದೇ, ಮನೆಗೂ ಬಾರದೆ ಕಾಣೆಯಾಗಿರುವುದಾಗಿ ದೂರು ನೀಡಲಾಗಿದೆ. ಪುತ್ತೂರು ನಗರ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Scroll to Top