ಪುಣ್ಚತ್ತಾರು ದರ್ಖಾಸು ಕಾಲೋನಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಅಂಗಾರ ಮತಯಾಚನೆ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್. ಅಂಗಾರರವರು ಕಾಣಿಯೂರು ಗ್ರಾಮದ ಪುಣ್ಚತ್ತಾರು ದರ್ಖಾಸು ಕಾಲೋನಿಯಲ್ಲಿ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯೆ ಪ್ರಮೀಳಾ ಜನಾರ್ದನ, ತಾ.ಪಂ ಸದಸ್ಯೆ ಲಲಿತಾ ಈಶ್ವರ, ಬೆಳಂದೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು, ಸುಳ್ಯ ಬಿಜೆಪಿ ಮಂಡಲ ಸಮಿತಿ ಸದಸ್ಯ ಗಣೇಶ್ ಉದುನಡ್ಕ, ಕಾಣಿಯೂರು ಗ್ರಾ.ಪಂ ಉಪಾಧ್ಯಕ್ಷೆ ಕಮಲಾಕ್ಷಿ ಬೆದ್ರಂಗಳ, ಸದಸ್ಯ ಬಾಬು ದರ್ಖಾಸು, ಚಾರ್ವಾಕ ಸಿ.ಎ ಬ್ಯಾಂಕ್ ನಿರ್ದೇಶಕ ರಾಮಣ್ಣ ಗೌಡ ನಾವೂರು ಪ್ರಮುಖರಾದ ನಾಗೇಶ್ ರೈ ಮಾಳ, ಜನಾರ್ದನ ಆಚಾರ್ಯ ಕಾಣಿಯೂರು, ಅನಂತ ಬೈಲಂಗಡಿ, ಚೇತನ್ ನಾವೂರು, ಮಧು ಬಂಡಾಜೆ, ಸುರೇಶ್ ಬಂಡಾಜೆ, ಪ್ರಶಾಂತ್ ಬಾರೆತ್ತಡಿ, ಸೀತಾರಾಮ ನಾವೂರು, ದಿನೇಶ್ ಮಾಳ ಸೇರಿದಂತೆ ಹಲವಾರು ಮಂದಿ ಕಾರ್ಯಕರ್ತರು ಮತಯಾಚನೆಯಲ್ಲಿ ಭಾಗವಹಿಸಿದ್ದರು.

Also Read  ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ತರಕಾರಿ ಟೆಂಪೋ

error: Content is protected !!
Scroll to Top