ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾರಿಗೆ ಡಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಬೃಹತ್ ಕ್ರೇನ್; ಮನೆಗೆ ಹಾನಿ – News Kadaba

ಕಾರಿಗೆ ಡಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಬೃಹತ್ ಕ್ರೇನ್; ಮನೆಗೆ ಹಾನಿ

(ನ್ಯೂಸ್‌ ಕಡಬ) newskadaba.com, ಡಿ.05 : ಬೃಹತ್ ಕ್ರೇನ್‌ವೊಂದು ಕಾರೊಂದಕ್ಕೆ ಢಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಪರಿಣಾಮ ಮನೆ ಜಖಂಗೊಂಡ ಘಟನೆ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಡಿ. 5ರಂದು ಸಂಭವಿಸಿದೆ.

ಮುಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಕಲ್ಲಮುಂಡ್ಕೂರಿನ ಮೊರಂತಬೆಟ್ಡುವಿನ ತಿರುವಿನಲ್ಲಿ ಈ ಘಟನೆ ನಡೆದಿದೆ. ಅತೀ ವೇಗದಲ್ಲಿ ಸಂಚರಿಸುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿ ಸಂಭವಿಸಿದೆ.

ಅವಘಡದ ವೇಳೆ ಮನೆಮಂದಿ ಮನೆಯ ಇನ್ನೊಂದು ಪಾರ್ಶ್ವದಲ್ಲಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

Scroll to Top