‘ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ : ರಾಜ್ಯದ ಬಿಜೆಪಿ ನಾಯಕರು ಇದನ್ನು ಪ್ರಶ್ನಿಸುವುದಿಲ್ಲ’-ಸಿಎಂ

(ನ್ಯೂಸ್‌ ಕಡಬ)com,ಡಿ.26: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು..

ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

Scroll to Top