ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ಹವಾಮಾನ ವರದಿ – News Kadaba

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.30:  ಮುಂದಿನ 3 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಶೀತ ಗಾಳಿಯಿರಲಿದ್ದು, ತಾಪಮಾನದಲ್ಲಿ ಇಳಿಕೆಯಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top