ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹೊಸ ವರ್ಷದ ಆರಂಭದಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ – News Kadaba

ಹೊಸ ವರ್ಷದ ಆರಂಭದಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ

(ನ್ಯೂಸ್‌ ಕಡಬ) newskadaba.com, ಜ.01 : ಹೊಸ ವರ್ಷದ ಮೊದಲ ದಿನವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಪ್ರತಿ ತಿಂಗಳಿನಂತೆ ಈ ಬಾರಿಯೂ ಗೃಹ ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ನವೀಕರಿಸಲಾಗಿದೆ

19 ಕೆಜಿ ಎಲ್‌ಪಿಜಿ ಸಿಲಿಂಡರ್

ಇಂಡಿಯನ್ ಆಯಿಲ್ ಪ್ರಕಾರ, ದೆಹಲಿಯಲ್ಲಿ ಇಂದಿನಿಂದ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1580.50 ರೂ.ಗಳ ಬದಲಿಗೆ 1691.50 ರೂ.ಗಳಿಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ ಈಗ 1795 ರೂ.ಗಳಿಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿಯೂ 111 ರೂ.ಗಳಷ್ಟು ಏರಿಕೆಯಾಗಿದೆ. ಚೆನ್ನೈನಲ್ಲಿ 1849.50 ರೂ ಮತ್ತು ಬೆಂಗಳೂರಿನಲ್ಲಿ 1700 ರೂಪಾಯಿ ಆಸುಪಾಸಿನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಸಿಗಲಿದೆ.

ಗೃಹ ಬಳಕೆಯ 14 ಕೆಜಿ ಸಿಲಿಂಡರ್

ಗೃಹ ಬಳಕೆಯ 14 ಕೆಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ದರಗಳು ಸ್ಥಿರವಾಗಿದ್ದು, ಪ್ರಸ್ತುತ ದೆಹಲಿಯಲ್ಲಿ ₹853, ಮುಂಬೈನಲ್ಲಿ ₹852.50, ಬೆಂಗಳೂರಿನಲ್ಲಿ 855.50 ರೂ.ಗೆ ಸಿಗಲಿದೆ. 2025ರಲ್ಲಿ ಹಲವು ಬಾರಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ ಇಳಿಕೆಯಾಗಿತ್ತು.

Scroll to Top