ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ರಾಜ್ಯದ ಹವಾಮಾನ ವರದಿ – News Kadaba

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಜ.06: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಕೆಲವು ದಿನಗಳಿಂದ ತಾಪಮಾನ ಕುಸಿದಿದೆ. ಇದರಿಂದ ಚಳಿ ಹೆಚ್ಚಾಗಿದೆ. ಇಂದು ಸಹ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಅಲ್ಲಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.


ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ

Scroll to Top