ಇಂದಿನ ಹವಾಮಾನ ವರದಿ



(ನ್ಯೂಸ್‌ ಕಡಬ) newskadaba.com, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಕೆಲವು ದಿನಗಳಿಂದ ತಾಪಮಾನ ಕುಸಿದಿದೆ. ಇಂದು ಸಹ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಅಲ್ಲಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.





ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.






error: Content is protected !!
Scroll to Top