ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾಜ್ಯದಲ್ಲಿ ಮುಂದಿನ ಏಳು ದಿನ ತೀವ್ರ ಚಳಿ – News Kadaba

ರಾಜ್ಯದಲ್ಲಿ ಮುಂದಿನ ಏಳು ದಿನ ತೀವ್ರ ಚಳಿ

(ನ್ಯೂಸ್‌ ಕಡಬ) newskadaba.com,ಜ.07: ಬೆಂಗಳೂರು: ರಾಜ್ಯದ ವಿವಿಧೆಡೆ ತಾಪಮಾನ ಕುಸಿತದಿಂದ ಚಳಿಯ ತೀವ್ರತೆ ಹೆಚ್ಚಾಗಿದೆ. ಮುಂದಿನ ಏಳು ದಿನ ರಾಜ್ಯಾದ್ಯಂತ ಒಣ ಹವೆ ಮುಂದುವರೆಯುವ ಸಾಧ್ಯತೆಯಿದ್ದು, ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಏಳು ದಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಜನವರಿ 9 ರಿಂದ 12 ರವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Scroll to Top