ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com: ರಾಜ್ಯದ ಉತ್ತರ ಒಳನಾಡಿನ ಶೀತ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಸ್ವಲ್ಪ ಏರಿಕೆಯಾಗಲಿದೆ…..

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top