ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು ಮೂಲದ ಟೆಕ್ಕಿಕೊಲೆ ಪ್ರಕರಣ: ಆರೋಪಿ ಓರ್ವ ಅರೆಸ್ಟ್‌ – News Kadaba

ಮಂಗಳೂರು ಮೂಲದ ಟೆಕ್ಕಿಕೊಲೆ ಪ್ರಕರಣ: ಆರೋಪಿ ಓರ್ವ ಅರೆಸ್ಟ್‌

(ನ್ಯೂಸ್‌ ಕಡಬ) newskadaba.com: ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಅವರ ನಿಗೂಢ ಸಾವಿನಲ್ಲಿ ಅಚ್ಚರಿಯ ತಿರುವು ಸಿಕ್ಕಿದೆ. ಅವರ ಸಾವು ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಅವಘಡದಿಂದ ಎಂದು ವರದಿಯಾಗಿತ್ತು.

ಪೊಲೀಸ್ ತನಿಖೆ ನಡೆಸಿ ಯುವತಿಯ ಸಾವು ಪೂರ್ವನಿಯೋಜಿತ ಕೊಲೆ ಎಂದು ದೃಢಪಡಿಸಿವೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೇರಳ ಮೂಲದ ಕರ್ನಲ್ ಕುರಯ್‌ ಅವನನ್ನು ಬಂಧಿಸಲಾಗಿದೆ. ಮೂಲತಃ ಮಂಗಳೂರಿನವರಾದ ಶರ್ಮಿಳಾ ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಅಕ್ಸೆಂಚರ್ ಸಾಫ್ಟ್ವೇರ್ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದರು. ಈ ಕುರಿತು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿಅಸ್ವಾಭಾವಿಕ ಸಾವು ದಾಖಲಾಗಿತ್ತು.

ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಕೊಲೆ ಎನ್ನುವ ರೀತಿ ಯಾವುದೇ ಅನುಮಾನ ಬಂದಿರಲಿಲ್ಲ. ಆದರೆ ಶರ್ಮಿಳಾ ಮೃತಪಟ್ಟ ಮೂರು ದಿನಗಳ ಬಳಿಕ ಆಕೆಯ ಮೊಬೈಲ್ ಆನ್ ಆಗಿತ್ತು. ಈ ವೇಳೆ ಅನುಮಾನಗೊಂಡ ಪೊಲೀಸರು, ಆ ಮೊಬೈಲ್‌ನ ಟವರ್ ಲೊಕೇಷನ್ ಪರಿಶೀಲಿಸಿದಾಗ ಶರ್ಮಿಳಾ ವಾಸವಿದ್ದ ಫ್ಲ್ಯಾಟ್‌ನ ಪಕ್ಕದ ಮನೆ ತೋರಿಸಿತ್ತು. ಆಗ ಪೊಲೀಸರು ತಕ್ಷಣ ಆರೋಪಿ ಕರ್ನಲ್ ಕುರಯ್‌ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ.

ಈ ಕುರಿತು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ದಾಖಲಾಗಿತ್ತು. ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಕೊಲೆ ಎನ್ನುವ ರೀತಿ ಯಾವುದೇ ಅನುಮಾನ ಬಂದಿರಲಿಲ್ಲ. ಆದರೆ ಶರ್ಮಿಳಾ ಮೃತಪಟ್ಟ ಮೂರು ದಿನಗಳ ಬಳಿಕ ಆಕೆಯ ಮೊಬೈಲ್ ಆನ್ ಆಗಿತ್ತು. ಈ ವೇಳೆ ಅನುಮಾನಗೊಂಡ ಪೊಲೀಸರು, ಆ ಮೊಬೈಲ್‌ನ ಟವರ್ ಲೊಕೇಷನ್ ಪರಿಶೀಲಿಸಿದಾಗ ಶರ್ಮಿಳಾ ವಾಸವಿದ್ದ ಫ್ಲ್ಯಾಟ್‌ನ ಪಕ್ಕದ ಮನೆ ತೋರಿಸಿತ್ತು. ಆಗ ಪೊಲೀಸರು ತಕ್ಷಣ ಆರೋಪಿ ಕರ್ನಲ್ ಕುರಯ್‌ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ.

Scroll to Top