ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಬ್ರಹ್ಮಣ್ಯ: ಸ್ನಾನಕ್ಕೆಂದು ನದಿಗಿಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು – News Kadaba

ಸುಬ್ರಹ್ಮಣ್ಯ: ಸ್ನಾನಕ್ಕೆಂದು ನದಿಗಿಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು

ಕಡಬ, ಜ.18. ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರದಂದು ನಡೆದಿದೆ.

ಮೃತ ಯುವಕರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (37) ಹಾಗೂ ಸುಜಿತ್ (26) ಎಂದು ಗುರುತಿಸಲಾಗಿದೆ. ಮೃತರಿಬ್ಬರೂ ಅವಿವಾಹಿತರಾಗಿದ್ದು, ಭಾನುವಾರದಂದು ತಮ್ಮ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಕುಮಾರಧಾರ ನದಿಗೆ ಕುಲ್ಕುಂದ ಬಳಿ ಇಳಿದಿದ್ದು, ಈ ವೇಳೆ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನೀರಲ್ಲಿ ಮುಳುಗಿದ ಇಬ್ಬರ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆ. ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top