ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’ ವಿತರಿಸಲು ರಾಜ್ಯ ಸರ್ಕಾರದ ಚಿಂತನೆ! – News Kadaba

ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’ ವಿತರಿಸಲು ರಾಜ್ಯ ಸರ್ಕಾರದ ಚಿಂತನೆ!

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು: 2026-27ನೇ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶಾಲೆಗಳಿಂದ ಮಾಹಿತಿ ಸಂಗ್ರಹಿಸುತ್ತಿದೆ.

ಈ ಕುರಿತು ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದ್ದು, 1ರಿಂದ 10ನೇ ತರಗತಿವರೆಗೆ ಓದುತ್ತಿರುವ ವಿದ್ಯಾರ್ಥಿಗಳ ಡೇಟಾವನ್ನು ಸಲ್ಲಿಸುವಂತೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ (ಡಿಡಿಪಿಐ) ನಿರ್ದೇಶನ ನೀಡಿದೆ.

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ತಲಾ ಒಂದು ಜತೆ ಶೂ, ಎರಡು ಜತೆ ಸಾಕ್ಸ್‌ ವಿತರಿಸಲಿದೆ. ಆದರೆ ಈ ಬಾರಿ ಶೂ ಬದಲಿಗೆ ಚಪ್ಪಲಿ ವಿತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

Scroll to Top