ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.21: ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top