ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಜ. 24 ರಂದು ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿರುವ ʼಕಲಶʼ ಉದ್ಘಾಟನೆ – News Kadaba

ಮಂಗಳೂರು: ಜ. 24 ರಂದು ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿರುವ ʼಕಲಶʼ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,ಜ,23   : ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ವೇಳೆ(2016ರಲ್ಲಿ) ತೆರವುಗೊಳಿಸಲಾಗಿದ್ದ ಮಂಗಳೂರಿಗೆ ಮುಕುಟವಾಗಿದ್ದ ಕಲಶವನ್ನು ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಮರು ಸ್ಥಾಪಿಸಲಾದ ಕಲಶವನ್ನು ಜನವರಿ 24 ರ ಶನಿವಾರ ಸಂಜೆ 5.30 ಕ್ಕೆ ಉದ್ಘಾಟನೆಗೊಳ್ಳಲಿದೆ…

. ಹಿಂದೆ ನಗರದ ಪ್ರಮುಖ ಹೆಗ್ಗುರುತಾಗಿದ್ದ ಪಂಪ್‌ವೆಲ್ ಕಲಶದ ಮರು ಸ್ಥಾಪನೆ ಕಾರ್ಯವು ಕಳೆದ ಕೆಲವು ತಿಂಗಳುಗಳಿಂದ ಪ್ರಗತಿಯಲ್ಲಿತ್ತು. 2016 ರಲ್ಲಿ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲ್ಪಟ್ಟ ಈ ಕಲಶವನ್ನು ಮತ್ತೆ ಮರು ಸ್ಥಾಪನೆ ಮಾಡಲಾಗಿದೆ.

ಕಳೆದ ವರ್ಷ ಅಕ್ಟೋಬರ್ 25 ರಂದು ಜೀರ್ಣೋದ್ಧಾರ ಪ್ರಕ್ರಿಯೆ ಪ್ರಾರಂಭವಾಯಿತು. ಜೈನ ಸಮಾಜದ ಮೇಲ್ವಿಚಾರಣೆಯಲ್ಲಿ ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.

Scroll to Top