ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಖಾಸಗಿ ವಿಮಾನ ಎರಡನೇ ಬಾರಿ ರನ್‌ವೇನಲ್ಲಿ ಲ್ಯಾಂಡ್‌ ಮಾಡುವ ವೇಳೆ ಪತನ – News Kadaba

ಖಾಸಗಿ ವಿಮಾನ ಎರಡನೇ ಬಾರಿ ರನ್‌ವೇನಲ್ಲಿ ಲ್ಯಾಂಡ್‌ ಮಾಡುವ ವೇಳೆ ಪತನ

 

(ನ್ಯೂಸ್‌ ಕಡಬ) newskadaba.com,ಜ.28  ಮುಂಬೈ:  ಅಜಿತ್‌ ಪವಾರ್‌ ಪ್ರಯಾಣಿಸುತ್ತಿದ್ದ  ವಿಮಾನ ಲ್ಯಾಂಡ್‌ ಆಗಲು ಪ್ರಯತ್ನಿಸುತ್ತಿದ್ದ ವೇಳೆ ಪತನಗೊಂಡಿದೆ.ಫ್ಲೈಟ್‌ರಾಡರ್‌ನ ದತ್ತಾಂಶದ ಪ್ರಕಾರ ಬಾಂಬಾರ್ಡಿಯರ್ ಲಿಯರ್‌ಜೆಟ್ 45 (ವಿಟಿ-ಎಸ್‌ಎಸ್‌ಕೆ) ಮುಂಬೈ ವಿಮಾನ ನಿಲ್ದಾಣದಿಂದ ಬೆಳಗ್ಗೆ 8:10ಕ್ಕೆ ಟೇಕಾಫ್‌ ಆಗಿತ್ತು

.ಅರಬ್ಬಿ ಸಮದ್ರದ ಮೇಲೆ ಹಾರಿ 8:30ಕ್ಕೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಮಾಡಲು ಪೈಲಟ್‌ ಪ್ರಯತ್ನಿಸಿದ್ದಾರೆ.ಮೊದಲ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ 2ನೇ ಬಾರಿ ವಿಮಾನ ಲ್ಯಾಂಡಿಂಗ್‌ ಮಾಡಲು ಮುಂದಾಗಿದ್ದಾರೆ. ಬೆಳಗ್ಗೆ 8:42 ರ ಸುಮಾರಿಗೆ ಎರಡನೇ ಬಾರಿಗೆ ಇಳಿಸಲು ಪ್ರಯತ್ನಿಸಿದ್ದಾರೆ. ಆದರೆ ಈ ಪ್ರಯತ್ನ ವಿಫಲವಾಗಿ ವಿಮಾನ ಪತನಗೊಂಡಿದೆ.

.ವಿಮಾನ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಳ್ಳುವುದನ್ನು ನೋಡಿದ ಕೂಡಲೇ ನಾವು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ಹೊರಗೆ ತೆಗೆಯಲು ಪ್ರಯತ್ನಪಟ್ಟೆವು. ಆದರೆ ಬೆಂಕಿಯ ಜ್ವಾಲೆಯಿಂದ ಅವರಿಗೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.

Scroll to Top