ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಐವರ್ನಾಡು : ಕೃಷಿ ತೋಟಕ್ಕೆ ಕಾಡಾನೆ ಧಾಳಿ – ಅಪಾರ ಕೃಷಿ ನಾಶ – News Kadaba

ಐವರ್ನಾಡು : ಕೃಷಿ ತೋಟಕ್ಕೆ ಕಾಡಾನೆ ಧಾಳಿ – ಅಪಾರ ಕೃಷಿ ನಾಶ

(ನ್ಯೂಸ್‌ ಕಡಬ) newskadaba.com,ಜ.29  ಸುಳ್ಯ:ಐವರ್ನಾಡು ಗ್ರಾಮದ ಉದ್ದಂಪಾಡಿ ಎಂಬಲ್ಲಿ ಕೃಷಿಕರ ತೋಟಗಳಿಗೆ ಕಾಡಾನೆ ಧಾಳಿ ಮಾಡಿ ಅಪಾರ ಕೃಷಿ ನಾಶ ಪಡಿಸಿದ ಘಟನೆ ನಡೆದಿದೆ.
ಉದ್ದಂಪಾಡಿ ಹೊನ್ನಪ್ಪ ನಾಯ್ಕ್ ಮತ್ತು ಕರುಣಾಕರ ನಾಯ್ಕ್ ಎಂಬವರ ಕೃಷಿ ತೋಟಕ್ಕೆ ಭಾನುವಾರ ರಾತ್ರಿ ಆನೆಗಳು ಧಾಳಿ ಮಾಡಿ ಅಪಾರ ಕೃಷಿ ನಾಶಮಾಡಿದೆ. ಅಡಕೆ ಗಿಡ, ಬಾಳೆ ,ತೆಂಗಿನ ಗಿಡಗಳನ್ನು ಪುಡಿಗಟ್ಟಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

Scroll to Top