ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಮಳೆ ​► ಕೈಕೊಟ್ಟ ವಿದ್ಯುತ್, ಕತ್ತಲಿನಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಕಡಬ, ಮೇ.08. ಪರಿಸರದಲ್ಲಿ ಕಳೆದೆರಡು ದಿನಗಳಿಂದ ಸಂಜೆ ವೇಳೆ ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಬಿಸಿಲ ಬೇಗೆಗೆ ತತ್ತರಿಸಿದ್ದ ಜನತೆಗೆ ಮಳೆ ತಂಪು ನೀಡಿದೆ.

ಆದರೆ ಕಡಬ ಪೇಟೆ‌ ಹೊರತುಪಡಿಸಿ ಗ್ರಾಮೀಣ ಭಾಗದಲ್ಲಿ ನಿನ್ನೆಯಿಂದ ವಿದ್ಯುತ್ ಕೈ ಕೊಟ್ಟಿದ್ದು, ಇದರಿಂದಾಗಿ ಜನತೆ ಕತ್ತಲಲ್ಲಿ ಕೂರುವಂತಾಗಿದೆ. ದೂರವಾಣಿ ಸಂಪರ್ಕದಲ್ಲಿ ವ್ಯತ್ಯಯವುಂಟಾಗಿದ್ದು, ತೊಂದರೆ ಅನುಭವಿಸುವಂತಾಗಿದೆ. ಸಂಜೆ ವೇಳೆಗೆ ಬೀಸಿದ ಭಾರೀ ಗಾಳಿಗೆ ನೆಟ್ಟಣದಲ್ಲಿ ಸ್ವಿಫ್ಟ್ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡಿದೆ.

Also Read  ಮೋಟಾರ್ ವಾಹನ ತಿದ್ದುಪಡಿ ಮಸೂದೆ-2017ನ್ನು ಹಿಂಪಡೆಯುವಂತೆ ಅಗ್ರಹ ► ಜ. 8 ಮತ್ತು 9 ರಂದು ರಾಷ್ಟ್ರವ್ಯಾಪಿ ಬಂದ್ ಗೆ ಕರೆ 

error: Content is protected !!
Scroll to Top