ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ರಾಜ್ಯದ ಹವಾಮಾನ ವರದಿ – News Kadaba

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಫೆ.05: ರಾಜ್ಯದಲ್ಲಿ ಚಳಿಯ ಕಡಿಮೆಯಾಗುತ್ತಿದೆ. ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಮಾತ್ರ ಚಳಿ ಇರಲಿದ್ದು, ಮಧ್ಯಾಹ್ನದ ಬಿಸಿಲು ನೆತ್ತಿಸುಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ..

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

 

Scroll to Top